ಸೋಮವಾರ, ಏಪ್ರಿಲ್ 12, 2021
26 °C

ಶಾಸಕ ಬಸನಗೌಡ ಯತ್ನಾಳಗೆ ಹುಚ್ಚು ಹಿಡಿದಿದೆ: ರೇಣುಕಾಚಾರ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಸ್ಕಿ (ರಾಯಚೂರು): ‘ಬಸನಗೌಡ ಯತ್ನಾಳ ಮನಸ್ಥಿತಿ ಸರಿಯಿಲ್ಲ’ ಎಂದು ಶಾಸಕ ರೇಣುಕಾಚಾರ್ಯ ಹರಿಹಾಯ್ದರು. 

ಮಸ್ಕಿ ಉಪಚುನಾವಣೆ ಪ್ರಚಾರಕ್ಕೆ ಸೋಮವಾರ ಆಗಮಿಸಿದ್ದ ವೇಳೆ, ಹುಲ್ಲೂರು ಗ್ರಾಮದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದರು.

‘ಯತ್ನಾಳರಿಗೆ ಹುಚ್ಚು ಹಿಡಿದರೆ ನಾನು ಏನು ಮಾಡಲಿ. ನಾನು ಚುನಾವಣೆ ಮಾಡಲು ಬಂದಿದ್ದೇನೆ. ಯತ್ನಾಳ ಬಗ್ಗೆ ಮಾತನಾಡಲು ಬಂದಿಲ್ಲ’ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು