ಶುಕ್ರವಾರ, ಜೂನ್ 18, 2021
24 °C

ರಾಯಚೂರಿನಲ್ಲಿ ತುಂತುರು ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ತುಂತುರು ಮಳೆ ಶುರುವಾಗಿದೆ.

ಚಂಡಮಾರುತದ ಪರಿಣಾಮ‌ ಗುರುವಾರದಿಂದ ತಂಪು ಹವಾಮಾನ ಆವರಿಸಿದೆ. ಬಿಸಿಲುನಾಡು ಎರಡು ದಿನಗಳಿಂದ ಮಲೆನಾಡಾಗಿ ಬದಲಾಗಿದೆ. ಎಲ್ಲೆಡೆಯೂ ಭತ್ತ ಮತ್ತು ಹತ್ತಿ ಕೊಯ್ಲು ಆರಂಭವಾಗಿತ್ತು.‌ ಆದರೆ ಮಳೆಯಿಂದಾಗಿ ರೈತರಿಗೆ ತೊಂದರೆ ಆಗಿದೆ. ಎಂದಿನಂತೆ ಹತ್ತಿ, ಭತ್ತ ಮಾರುಕಟ್ಟೆಯಲ್ಲಿ ವಹಿವಾಟು ನಡೆಯುತ್ತಿಲ್ಲ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು