ಲಿಂಗಸುಗೂರು: ‘ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿರುವ ಆಹಾರ ಪದ್ಧತಿಯಿಂದ ಹೆಚ್ಚಿನ ಜನರಲ್ಲಿ ರಕ್ತದೊತ್ತಡ ಕಂಡುಬರುತ್ತಿರುವುದು ಕಳವಳಕಾರಿಯಾಗಿದೆ’ ಎಂದು ತಾಲ್ಲೂಕು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ.ರುದ್ರಗೌಡ ಪಾಟೀಲ ಹೇಳಿದರು.

ಪಟ್ಟಣದ ತಾಲ್ಲೂಕು ಆಸ್ಪತ್ರೆಯಲ್ಲಿ ಗುರುವಾರ ನಡೆದ ವಿಶ್ವ ಅಧಿಕ ರಕ್ತದೊತ್ತಡ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಇತ್ತೀಚಿಗೆ ಯುವಕರಲ್ಲಿ ಅಧಿಕ ರಕ್ತದೊತ್ತಡ ಕಂಡುಬರುತ್ತಿರುವುದು ಅತ್ಯಂತ ಅಪಾಯಕಾರಿ. ಸೂಕ್ತ ಚಿಕಿತ್ಸೆಯಿಂದ ಆರೋಗ್ಯಕರ ಜೀವನ ನಡೆಸಲು ಸಾಧ್ಯ. ಈ ಬಗ್ಗೆ ಮುಂಜಾಗ್ರತೆ ವಹಿಸುವದು ಅತ್ಯವಶ್ಯ. ಅಧಿಕ ರಕ್ತದೊತ್ತಡದ ಕುರಿತು ಜಾಗೃತಿ ಮೂಡಿಸಬೇಕು’ ಎಂದು ತಿಳಿಸಿದರು.

ವೈದ್ಯಾಧಿಕಾರಿಗಳಾದ ಡಾ.ಶೋಭಾ ನಾಯಕ, ಡಾ.ಅಮೀನ್, ಡಾ.ಪ್ರಗತಿ, ಡಾ.ರುದ್ರಮುನಿ, ಡಾ.ಶ್ರೀನಿಧಿ, ಆರೋಗ್ಯ ಶಿಕ್ಷಣಾಧಿಕಾರಿ ಪ್ರಾಣೇಶ, ಸಿಬ್ಬಂದಿ ಶಾಂತಮ್ಮ, ಚಂದ್ರಕಲಾ, ನೀಲಾಂಬಿಕಾ, ಅಮರೇಶ, ರವಿ, ವೀರೇಶ, ರಂಗನಾಥ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-32-483295945

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.