ಲಿಂಗಸುಗೂರು: ತಾಲ್ಲೂಕಿನ ಗುಡದನಾಳ ಗ್ರಾಮದಲ್ಲಿ ಒಂದು ತಿಂಗಳಿನಿಂದ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಿದ್ದು, ಕೂಡಲೇ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಬುಧವಾರ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.

ಗ್ರಾಮದಲ್ಲಿ ಕಳೆದ ಒಂದು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ರಾಜೀವ ಗಾಂಧಿ ಕುಡಿಯುವ ನೀರಿನ ಯೋಜನೆ ಜಾರಿಗೆ ತಂದರೂ ಸಮರ್ಪಕ ನೀರು ಪೂರೈಸುವಲ್ಲಿ ಪಿಡಿಒ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ನೀರಿನ ಸಮಸ್ಯೆ ಪರಿಹರಿಸುವಂತೆ ಸಾಕಷ್ಟು ಭಾರಿ ಗ್ರಾಮ ಪಂಚಾಯಿತಿ ಆಡಳಿತಕ್ಕೆ ಮನವಿ ಮಾಡಿದರೂ ಸಮಸ್ಯೆ ಕುರಿತು ಗಮನ ಹರಿಸುತ್ತಿಲ್ಲ.ಇದರಿಂದ ನೀರಿಗಾಗಿ ಅಲೆದಾಡುವಂತಾಗಿದೆ. ಕೂಡಲೇ ಗ್ರಾಮದಲ್ಲಿ ನೀರಿನ ಸಮಸ್ಯೆ ಪರಿಹರಿಸಲು ಸಂಬಂಧಪಟ್ಟ ಇಲಾಖೆಗೆ ಸೂಚಿಸುವಂತೆ ಆಗ್ರಹಿಸಿದರು.

ಗ್ರಾಮಸ್ಥರಾದ ಆದಪ್ಪ, ತಿಮ್ಮಣ್ಣ, ಯಮನಪ್ಪ, ಆದಪ್ಪ ಉಪ್ಪಲದಿನ್ನಿ, ಹಳೆಪ್ಪ, ಬಸಪ್ಪ, ಸುಭಾಸಚಂದ್ರ, ಶರಣಬಸವ, ಶ್ರೀನಿವಾಸ ಬೈಲಗುಡ್ಡ, ಬಂಗಾರಪ್ಪ, ರಾಮನಗೌಡ ದಳಪತಿ, ರಾಮಣ್ಣ, ರಂಗಪ್ಪ ಇನ್ನಿತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-32-139677992

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.