ಲಿಂಗಸುಗೂರು: ಪಟ್ಟಣದ ಪ್ರಮುಖ ರಸ್ತೆಗಳ ಬದಿ ಇಡಲಾಗಿದ್ದ ಡಬ್ಬಾ ಅಂಗಡಿಗಳ ವಿದ್ಯುತ್ ಸಂಪರ್ಕ ವನ್ನು ಜೆಸ್ಕಾಂ ಸಿಬ್ಬಂದಿ ಪೊಲೀಸ್ ಬಂದೋಬಸ್ತ್ನಲ್ಲಿ ಶುಕ್ರವಾರ ಕಡಿತಗೊಳಿಸಿದರು.

ಪುರಸಭೆ ವ್ಯಾಪ್ತಿಯ ಪಾದಚಾರಿ ಮಾರ್ಗ, ಸರ್ಕಾರಿ ಕಚೇರಿಗಳ ಮುಂದಿನ ಜಾಗ, ಸರ್ಕಾರಿ ಜಾಗಗಳನ್ನು ಅತಿಕ್ರಮಿಸಿ, ಅನಧಿಕೃತವಾಗಿ ಡಬ್ಬಾ ಅಂಗಡಿಗಳನ್ನು ನಿರ್ಮಿಸಿದ್ದರು. ಅವು ಗಳಿಗೆ ನೀಡಲಾಗಿದ್ದ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಜೆಸ್ಕಾಂ ಎಇಇ ಮೇ 2ರಂದು ನೋಟಿಸ್ ನೀಡಿದ್ದರು. ಆದರೆ, ಡಬ್ಬಾ ಅಂಗಡಿಗಳ ಮಾಲೀಕರು ಜಾಗದ ಪರವಾನಗಿ ಪತ್ರ ಸಲ್ಲಿಸದೇ ಇರುವುದರಿಂದ ಶುಕ್ರವಾರ ಜೆಸ್ಕಾಂ ಸಿಬ್ಬಂದಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-32-1852495796

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.