ಲಿಂಗಸುಗೂರು: ಜಾತ್ರೆ ಹಾಗೂ ಇತರೆ ಧಾರ್ಮಿಕ ಕಾರ್ಯಕ್ರಮ ಪ್ರಯುಕ್ತ ಹಮ್ಮಿಕೊಳ್ಳುವ ಸಾಮೂಹಿಕ ವಿವಾಹಗಳು ಬಡವರ ಪಾಲಿಗೆ ಸಂಜೀವಿನಿಯಾಗಿವೆ ಎಂದು ತಾಲ್ಲೂಕಿನ ಗೊಲ್ಲಪಲ್ಲಿ ಮಹರ್ಷಿ ವಾಲ್ಮೀಕಿ ಆಶ್ರಮದ ಪೀಠಾಧಿಪತಿ ವರದಾನೇಶ್ವರ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಹಾಲಭಾವಿ ಗ್ರಾಮದಲ್ಲಿ ಮಾರುತೇಶ್ವರ ಹಾಗೂ ದ್ಯಾವಮ್ಮದೇವಿ ಜಾತ್ರೆ ಅಂಗವಾಗಿ ಶುಕ್ರವಾರ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಡವರಿಗೆ ಅನುಕೂಲವಾಗಲೆಂದು ಹಾಲಭಾವಿ ಗ್ರಾಮಸ್ಥರು ಒಗ್ಗಟ್ಟಿನಿಂದ ಜಾತ್ರೆ ಪ್ರಯುಕ್ತ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯವಾಗಿದೆ ಎಂದರು.

ಮಾಜಿ ಶಾಸಕ ಡಿ.ಎಸ್.ಹೂಲಗೇರಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭೂಪನಗೌಡ ಕರಡಕಲ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರ ಅಧ್ಯಕ್ಷ ಪಾಮಯ್ಯ ಮುರಾರಿ, ಬಿಜೆಪಿ ಮಂಡಲ ಅಧ್ಯಕ್ಷ ನಾಗಭೂಷಣ, ಗಿರಿಮಲ್ಲನಗೌಡ ಕರಡಕಲ್, ಯುವ ಮುಖಂಡ ಅಭಿಷೇಕ ಪಾಟೀಲ, ವೆಂಕನಗೌಡ, ಅಮಿತ, ಗ್ರಾಮದ ಮುಖಂಡರಾದ ಜಗದೀಶಗೌಡ, ಪ್ರೇಮ್ ಗೌಡ, ಬಾಲಪ್ಪ ಗುರಿಕಾರ, ದ್ಯಾವಣ್ಣ ಅಗಸಿಮುಂದಿನ ಇನ್ನಿತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-32-568417949

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.