ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಿಂಗಸುಗೂರು ಶಾಸಕ ಮಾನಪ್ಪ ವಜ್ಜಲ ಪುತ್ರ ಶ್ರೀಮಂತರಾಯ ನಿಧನ

Published 17 ಡಿಸೆಂಬರ್ 2023, 13:29 IST
Last Updated 17 ಡಿಸೆಂಬರ್ 2023, 13:29 IST
ಅಕ್ಷರ ಗಾತ್ರ

ಲಿಂಗಸುಗೂರು (ರಾಯಚೂರು ಜಿಲ್ಲೆ): ಲಿಂಗಸುಗೂರು ಶಾಸಕ ಮಾನಪ್ಪ ವಜ್ಜಲ ಅವರ ಪುತ್ರ ಶ್ರೀಮಂತರಾಯ ವಜ್ಜಲ (32) ಭಾನುವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅವರಿಗೆ ಪತ್ನಿ, ಪುತ್ರ ಇದ್ದಾರೆ. ಮೃತರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ 2-30ಕ್ಕೆ ಲಿಂಗಸುಗೂರು ಪಟ್ಟಣದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT