ಲಿಂಗಸುಗೂರು: ತಾಲ್ಲೂಕಿನ ಆನ್ವರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಂದಲಿ ಹೊಸೂರು ಗ್ರಾ.ಪಂ ಕ್ಷೇತ್ರಗಳಿಗೆ ಪರಿಶಿಷ್ಟ ಜಾತಿ ಮೀಸಲಾತಿ ನಿಗದಿ ಮಾಡಬೇಕು ಎಂದು ದಸಂಸ ಪದಾಧಿಕಾರಿಗಳು ಸೋಮವಾರ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.

ಆನ್ವರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಂದಲಿ ಹೊಸೂರು ಗ್ರಾಮದಲ್ಲಿ 1,500ಕ್ಕೂ ಹೆಚ್ಚು ಮತದಾರರಿದ್ದು, ಒಟ್ಟು 4 ಕ್ಷೇತ್ರಗಳಿವೆ. ಸ್ವಾತಂತ್ರ್ಯದ ನಂತರ ಇಲ್ಲಿಯವರೆಗೂ ಪರಿಶಿಷ್ಟ ಜಾತಿಗೆ ಮೀಸಲು ನಿಗದಿಯಾಗಿಲ್ಲ. ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ವಂದಲಿ ಹೊಸೂರು ಕ್ಷೇತ್ರಗಳನ್ನು ಪರಿಶಿಷ್ಟ ಜಾತಿಗೆ ಮೀಸಲಿಡಬೇಕು ಎಂದು ಆಗ್ರಹಿಸಿದರು.

ದಸಂಸ ತಾಲ್ಲೂಕು ಘಟಕದ ಅಧ್ಯಕ್ಷ ರಮೇಶ ಗೋಸ್ಲೆ, ಮಹಾದೇವಪ್ಪ ಪರಾಂಪುರ, ಶಿವಣ್ಣ ವಂದಲಿ ಹೊಸೂರು, ಬಸವರಾಜ ಯಲಗಟ್ಟಾ, ಯಲ್ಲಪ್ಪ ಹಟ್ಟಿ, ಚಂದ್ರಕಾಂತ ಹೊನ್ನಳ್ಳಿ, ಕ್ಷೀರಲಿಂಗಪ್ಪ, ಅಮರೇಶ ಹಾಗೂ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-32-1677739722

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.