ಲಿಂಗಸುಗೂರು: ಪಟ್ಟಣದಲ್ಲಿ ಲೇಔಟ್ ವಿನ್ಯಾಸ ನಕ್ಷೆಗೆ ಅನುಮೋದನೆ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ನಗರ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರಣಪ್ಪ ಮಡಿವಾಳ ಅವರನ್ನು ಅಮಾನತುಗೊಳಿಸಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಲತಾ ಬುಧವಾರ ಆದೇಶ ಹೊರಡಿಸಿದ್ದಾರೆ.

ಪಟ್ಟಣದಲ್ಲಿ ಲೇಔಟ್ ವಿನ್ಯಾಸ ನಕ್ಷೆಗೆ ಅನುಮೋದನೆ ನೀಡಲು ಮಾಲೀಕರೊಬ್ಬರಿಗೆ ₹3.60 ಲಕ್ಷ ನೀಡುವಂತೆ ಸಂಭಾಷಣೆ ನಡೆಸಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದರಿಂದ ಕಾರ್ಯದರ್ಶಿ ಶರಣಪ್ಪ ಮಡಿವಾಳ ಅವರನ್ನು ಸೇವೆಯಿಂದ ಆಮಾನತುಗೊಳಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-32-1470940992

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.