ಮಂಗಳವಾರ, ಡಿಸೆಂಬರ್ 6, 2022
21 °C

₹3.70 ಲಕ್ಷ ಮೌಲ್ಯದ ಮದ್ಯ ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಾನ್ವಿ: ಪಟ್ಟಣ ಹೊರವಲಯದ ಸಿಂಧನೂರು ರಸ್ತೆಯಲ್ಲಿರುವ ಖಾಲಿ ಶೆಡ್‍ನಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ₹3.70 ಲಕ್ಷ ಮೌಲ್ಯದ  ಮದ್ಯವನ್ನು ಅಬಕಾರಿ ಇಲಾಖೆ ಸಿಬ್ಬಂದಿ ಬುಧವಾರ ಜಪ್ತಿ ಮಾಡಿದ್ದಾರೆ.

ಅಬಕಾರಿ ಇಲಾಖೆಯ ರಾಯಚೂರಿನ ಉಪ ಆಯುಕ್ತೆ ಲಕ್ಷ್ಮೀ ನಾಯಕ, ಅಬಕಾರಿ ನಿರೀಕ್ಷಕ ಶ್ರೀಧರ ಅಶೋಕ ನಿರೋಣಿ, ಸಿಬ್ಬಂದಿ ವೆಂಕೋಬ.ಎಲ್ ಹಾಗೂ ಮಹಿಬೂಬ ದಾಳಿ ಮಾಡಿದ್ದಾರೆ.

ಶೆಡ್‍ನ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು