ಲಿಂಗಸುಗೂರು: ಕುಡಿಯುವ ನೀರು ಪೂರೈಕೆ ಮಾಡುವಂತೆ ಒತ್ತಾಯಿಸಿ ರೈತ ಸಂಘ ನೇತೃತ್ವದಲ್ಲಿ ಗ್ರಾಮಸ್ಥರು ಬುಧವಾರ ತಾಲ್ಲೂಕಿನ ಈಚನಾಳ ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಪ್ರತಿಭಟಿಸಿದರು.

ಈಚನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ ಕುಂಬಾರದೊಡ್ಡಿ ಸೇರಿದಂತೆ ಹಲವೆಡೆ ಕುಡಿಯುವ ನೀರಿನ ಸಮಸ್ಯೆ ಇದ್ದು, ಜನ ಪರದಾಡುವಂತಾಗಿದೆ. ಸಮಸ್ಯೆ ಪರಿಹರಿಸುವಂತೆ ಪಿಡಿಒ ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ಸಾಕಷ್ಟು ಮನವಿ ಮಾಡಿದರೂ ಅವರು ಸ್ಪಂದಿಸುತ್ತಿಲ್ಲ ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಿವಪುತ್ರಗೌಡ ನಂದಿಹಾಳ ಆರೋಪಿಸಿದರು.

ತಾಲ್ಲೂಕು ಘಟಕದ ಅಧ್ಯಕ್ಷ ದುರ್ಗಾಪ್ರಸಾದ, ಆನಂದಕುಮಾರ ಸೇರಿದಂತೆ ಗ್ರಾಮಸ್ಥರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.