ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಶಿ ಪೀಠದ ಮಲ್ಲಿಕಾರ್ಜುನ ಶ್ರೀಗೆ ಪಿತೃವಿಯೋಗ

Published 18 ಜೂನ್ 2024, 16:19 IST
Last Updated 18 ಜೂನ್ 2024, 16:19 IST
ಅಕ್ಷರ ಗಾತ್ರ

ಜಾಲಹಳ್ಳಿ (ರಾಯಚೂರು ಜಿಲ್ಲೆ): ಕಾಶಿ ಪೀಠದ ಮಲ್ಲಿಕಾರ್ಜುನ ವಿಶ್ವರಾಧ್ಯ ಶಿವಾಚಾರ್ಯರ ಅವರ ತಂದೆ, ಸ್ಥಳೀಯ ನಿವಾಸಿ ಕೋಡಯ್ಯ ಸ್ವಾಮಿ ನಾಗಯ್ಯನ ಮಠ (70) ಮಂಗಳವಾರ ಅನಾರೋಗ್ಯದಿಂದ ಮಹಾರಾಷ್ಟ್ರದ ಸೊಲ್ಲಾಪುರ ಆಸ್ಪತ್ರೆಯಲ್ಲಿ ನಿಧನರಾದರು.

ಅವರಿಗೆ ಪತ್ನಿ, ಮಲ್ಲಿಕಾರ್ಜುನ ವಿಶ್ವರಾಧ್ಯ ಶಿವಾಚಾರ್ಯರು ಸೇರಿ ಮೂವರು ಪುತ್ರರು ಹಾಗೂ ಪುತ್ರಿ ಇದ್ದಾರೆ.

ಅಂತ್ಯಸಂಸ್ಕಾರ ಬುಧವಾರ (ಜೂನ್‌ 19) ಮಧ್ಯಾಹ್ನ 2.30ಕ್ಕೆ ಜಾಲಹಳ್ಳಿ ಪಟ್ಟಣದಲ್ಲಿನ ಅವರ ಜಮೀನಿನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT