ಮಂಗಳವಾರ, ಏಪ್ರಿಲ್ 13, 2021
22 °C

ಮಂತ್ರಾಲಯ: ಪ್ರಾಕಾರ ಪ್ರದಕ್ಷಿಣೆ, ಉರುಳು ಸೇವೆ ರದ್ದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: ಕೋವಿಡ್ ಎರಡನೇ ಅಲೆ ನಿಯಂತ್ರಣ ಕ್ರಮವಾಗಿ ಮಂತ್ರಾಲಯ ಮಠದ ಪ್ರಾಕಾರದಲ್ಲಿ ಪ್ರದಕ್ಷಿಣೆ ಮತ್ತು ಉರುಳು ಸೇವೆ ಮಾಡುವುದನ್ನು ರದ್ದುಪಡಿಸಲಾಗಿದೆ.

ಮೂಲ ವೃಂದಾವನ ದರ್ಶನ, ಮಂತ್ರಾಕ್ಷತೆ ಇರುವುದು. ತೀರ್ಥ ವಿತರಣೆಯಿಲ್ಲ. ದಿನ ನಡೆಯುವ ರಥೋತ್ಸವದಲ್ಲಿ ಸೇವಾಕರ್ತರಿಗೆ ಮಾತ್ರ ಅವಕಾಶ ನೋಡಲಾಗುವುದು.

ಅನ್ನಪ್ರಸಾದ, ಸ್ವಾಮೀಜಿ ಆಶೀರ್ವಾದಕ್ಕೆ ಅವಕಾಶ ಕಲ್ಪಿಸಲಾಗಿದೆ. ಪರಿಸ್ಥಿತಿ ಅವಲೋಕಿಸಿ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು