ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಯಚೂರು | ಮಂತ್ರಾಲಯ: ₹3.41 ಕೋಟಿ ಕಾಣಿಕೆ ಸಂಗ್ರಹ

Published 27 ಜೂನ್ 2024, 16:28 IST
Last Updated 27 ಜೂನ್ 2024, 16:28 IST
ಅಕ್ಷರ ಗಾತ್ರ

ರಾಯಚೂರು: ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠದ ಹುಂಡಿಯಲ್ಲಿ ಒಂದು ತಿಂಗಳ ಅವಧಿಯಲ್ಲಿ ಒಟ್ಟು ₹3.41 ಕೋಟಿ ನಗದು ಕಾಣಿಕೆ ಸಂಗ್ರಹವಾಗಿದೆ. 

ಮಠದಲ್ಲಿ ಸಂಗ್ರಹವಾಗಿದ್ದ ಕಾಣಿಕೆಯ ಹಣವನ್ನು ಮಠದ ಸಿಬ್ಬಂದಿ ಗುರುವಾರ ಎಣಿಕೆ ಮಾಡಿದರು. ₹3,34,92,045 ನಗದು, ₹6,54,400 ಮೊತ್ತದ ನಾಣ್ಯಗಳು ಸೇರಿ ಒಟ್ಟು ₹3,41,46,445 ನಗದು, 82 ಗ್ರಾಂ ಚಿನ್ನ ಹಾಗೂ 2,570 ಗ್ರಾಂ ಬೆಳ್ಳಿ ಕಾಣಿಕೆ ರೂಪದಲ್ಲಿ ಬಂದಿದೆ ಎಂದು ಮಠದ ಪ್ರಧಾನ ವ್ಯವಸ್ಥಾಪಕರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT