ಶನಿವಾರ, ಆಗಸ್ಟ್ 8, 2020
23 °C

ಮಂತ್ರಾಲಯ: ದರ್ಶನಾವಕಾಶ ಮುಂದೂಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Mantralaya

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಮೂಲ ವೃಂದಾವನ ದರ್ಶನಾವಕಾಶವನ್ನು ಜುಲೈ 2 ರಂದು ನಿಗದಿಪಡಿಸಿರುವುದನ್ನು ಅನಿವಾರ್ಯವಾಗಿ ಮುಂದೂಡಲಾಗಿದೆ ಎಂದು ಮಠದ ಆಡಳಿತ ಕಚೇರಿಯ ವ್ಯವಸ್ಥಾಪಕ ವೆಂಕಟೇಶ ಜೋಷಿ ತಿಳಿಸಿದ್ದಾರೆ.

ದೇಶದಲ್ಲಿ ಕೋವಿಡ್‌ ವಿಸ್ತರಿಸಿಕೊಳ್ಳುತ್ತಿದ್ದು, ಕೆಲವು ರಾಜ್ಯಗಳಲ್ಲಿ ಇನ್ನೂ ಲಾಕ್‌ಡೌನ್‌ ಮುಂದುವರಿಸಿದ್ದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.