ರಾಯಚೂರು: ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಹುಂಡಿ ತೆರೆದು ಕಾಣಿಕೆ ಎಣಿಕೆ ಮಾಡಲಾಗಿದ್ದು, 22 ದಿನಗಳ ಅವಧಿಯಲ್ಲಿ ₹3,25,96,854 ಕಾಣಿಕೆ ಸಂಗ್ರಹವಾಗಿದೆ.

₹3,15,62,354 ನಗದು, ₹10,34,500 ಮೊತ್ತದ ನಾಣ್ಯಗಳು ಸೇರಿ ಒಟ್ಟು ₹3,25,96,854 ನಗದು, 47 ಗ್ರಾಂ ಚಿನ್ನ, 592 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ ಎಂದು ಮಠದ ವ್ಯವಸ್ಥಾಪಕರು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-32-1327887975

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.