ಮಾನ್ವಿ: ಇಲ್ಲಿಯ ಕಲ್ಮಠ ಧ್ಯಾನಮಂದಿರದಲ್ಲಿ ಯೋಗಸನ್ನಿಧಿ ಜ್ಞಾನ ವಿದ್ಯಾಪೀಠ ಟ್ರಸ್ಟ್, ಕೆಪಿಎಸ್ ವಿಎಸ್ ಆಯುರ್ವೇದ ಕಾಲೇಜು ಹಾಗೂ ಲಯನ್ಸ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಜೂನ್ 5ರಿಂದ 21ರವರೆಗೆ ಉಚಿತ ಯೋಗ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ.

ಪ್ರತಿ ದಿನ ಬೆಳಿಗ್ಗೆ 5.30 ರಿಂದ 6.30ರವರೆಗೆ ವೈದ್ಯ ವಿದ್ಯಾರ್ಥಿಗಳಿಗೆ ಹಾಗೂ ಪುರುಷರಿಗೆ ಷಟ್ ಕ್ರಿಯೆಗಳ ಯೋಗಾಭ್ಯಾಸ, ಸಂಜೆ 6.30 ರಿಂದ 7 ರವರೆಗೆ ಮಹಿಳೆಯರಿಗಾಗಿ ಕ್ಲಿನಿಕಲ್ ಯೋಗಥೆರಪಿ ತರಬೇತಿಯಲ್ಲಿ ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ರಕ್ತಾಚಾಪ, ಬೊಜ್ಜು, ಬೆನ್ನು, ಕತ್ತು, ಮೊಣಕಾಲು ನೋವು, ಮಾನಸಿಕ ಒತ್ತಡ, ಪಿ.ಸಿ.ಒ.ಡಿ ಮುಟ್ಟಿನ ಸಮಸ್ಯೆಗಳಿಗೆ ಸರಳ ಯೋಗ ಆಸನಗಳನ್ನು ಹೇಳಿಕೋಡಲಾಗುತ್ತದೆ.

ಆಸಕ್ತರು ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9900682020, 9945246999 ಮತ್ತು 9972345711 ಗೆ ಸಂಪರ್ಕಿಸಬಹುದು ಎಂದು ಯೋಗ ಗುರು ಅನ್ನದಾನಯ್ಯ ಸ್ವಾಮಿ ಪ್ರಕಟಣೆಯಲ್ಲಿ ಕೋರಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-32-10239061

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.