ಶನಿವಾರ, 14 ಮಾರ್ಚ್ 2026
×
ADVERTISEMENT

ಮಾನ್ವಿ: ಕುಡಿಯುವ ನೀರು ನಿರ್ವಹಣೆಗೆ ಅನುದಾನ ಕೊರತೆ

ಬಿಡುಗಡೆಯಾಗದ 2025-26ನೇ ಸಾಲಿನ 15ನೇ ಹಣಕಾಸು ಯೋಜನೆ ಅನುದಾನ
ಬಸವರಾಜ ಭೋಗಾವತಿ
Published : 18 ಫೆಬ್ರುವರಿ 2026, 6:00 IST
Last Updated : 18 ಫೆಬ್ರುವರಿ 2026, 6:00 IST
ADVERTISEMENT
ಫಾಲೋ ಮಾಡಿ
Comments
ಗ್ರಾ.ಪಂ ಗಳಿಗೆ 15ನೇ ಹಣಕಾಸು ಯೋಜನೆ ಅನುದಾನ ಮಾರ್ಚ್‌ನಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಗ್ರಾಮಗಳಲ್ಲಿ ಕುಡಿಯುವ ನೀರಿನ ಅಗತ್ಯ ಕಾಮಗಾರಿ ಕೈಗೊಳ್ಳಲಾಗುವುದು.
ಖಾಲೀದ್ ಅಹ್ಮದ್, ತಾ.ಪಂ ಇಒ ಮಾನ್ವಿ
ಗ್ರಾಮದಲ್ಲಿ ಜೆಜೆಎಂ ಯೋಜನೆಯಿಂದ ಹನಿ ನೀರು ಪೂರೈಕೆಯಾಗಿಲ್ಲ. ಕೊಳವೆ ಬಾವಿಯ ಮೋಟಾರ್ ನಿರ್ವಹಣೆ ಸರಿಯಾಗಿಲ್ಲ. ಕಾರಣ ಕುಡಿಯುವ ನೀರಿಗಾಗಿ ಗ್ರಾಮಸ್ಥರು ಪರದಾಡುವಂತಾಗಿದೆ.
ರಮೇಶ ಭೋವಿ, ಚಿಕ್ಕಕೊಟ್ನೇಕಲ್ ಗ್ರಾಮಸ್ಥ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT