ಮಾನ್ವಿ: ಪಟ್ಟಣದಲ್ಲಿ ಯುವಜನ ಬಳಗದ ವತಿಯಿಂದ ಮೇ 17ರಂದು ಯುವ ಸಾಹಿತ್ಯ ಸೌರಭ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಕಾರ್ಯಕ್ರಮದಲ್ಲಿ ಕವನ ಸಂಕಲನಗಳ ಲೋಕಾರ್ಪಣೆ, ಕವಿಗೋಷ್ಠಿ ಆಯೋಜನೆಗೆ ತೀರ್ಮಾನಿಸಲಾಗಿದೆ. ಕವಿಗೋಷ್ಠಿಯಲ್ಲಿ ಭಾಗವಹಿಸಲು ಆಸಕ್ತ ತಾಲ್ಲೂಕಿನ ಕವಿಗಳು ತಮ್ಮ ಹೆಸರನ್ನು ಮೇ 14ರೊಳಗೆ ನೋಂದಾಯಿಸಬೇಕು. ಹೆಸರು ನೋಂದಣಿಗೆ ಯುವಜನ ಬಳಗದ ಸಂಚಾಲಕ ಡಾ.ಸೈಯದ್ ಮುಜೀಬ್ ಅಹ್ಮದ್ 90089 90183 ಹಾಗೂ ರವಿಶರ್ಮಾ ಜಾನೇಕಲ್ 82175 85525 ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ಮೂಲಕ ಕೋರಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-32-1391351259

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.