ಗುರುವಾರ, 26 ಫೆಬ್ರುವರಿ 2026
×
ADVERTISEMENT

ಮಾನ್ವಿ ಪುರಸಭೆ ಮೇಲ್ದರ್ಜೆಗೇರುವ ನಿರೀಕ್ಷೆ

ಪೂರಕ ದಾಖಲೆಗಳೊಂದಿಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ ಅಧಿಕಾರಿಗಳು
ಬಸವರಾಜ ಭೋಗಾವತಿ
Published : 26 ಫೆಬ್ರುವರಿ 2026, 6:53 IST
Last Updated : 26 ಫೆಬ್ರುವರಿ 2026, 6:53 IST
ADVERTISEMENT
ಫಾಲೋ ಮಾಡಿ
Comments
ಮಾನ್ವಿ ಹಾಗೂ ಸಿರವಾರ ತಾಲ್ಲೂಕುಗಳ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಈ ಬಾರಿಯ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ದೊರೆಯುವ ವಿಶ್ವಾಸ ಇದೆ 
–ಜಿ.ಹಂಪಯ್ಯ ನಾಯಕ, ಶಾಸಕ
ಮಾನ್ವಿ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಿ ಬಜೆಟ್‌ನಲ್ಲಿ ಘೋಷಿಸಲು ಸಚಿವ ಎನ್.ಎಸ್.ಬೋಸರಾಜು ಹಾಗೂ ಶಾಸಕ ಜಿ.ಹಂಪಯ್ಯ ನಾಯಕ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಬೇಕು
–ಕೆ.ಎಂ.ಬಾಷಾ, ಸಾಮಾಜಿಕ ಕಾರ್ಯಕರ್ತ ಮಾನ್ವಿ
ರೈತರ ಕೃಷಿ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ಪೋತ್ನಾಳ ಪಟ್ಟಣದಲ್ಲಿ ರಾಯಚೂರು ಕೃಷಿ ವಿಶ್ವವಿದ್ಯಾಲಯದ ವತಿಯಿಂದ ಕೃಷಿ ವಿಸ್ತರಣಾ ಕೇಂದ್ರ ಆರಂಭಕ್ಕೆ ಸರ್ಕಾರ ಮಂಜೂರಾತಿ ನೀಡಬೇಕು
–ದುರುಗಪ್ಪ ತಡಕಲ್, ರೈತ ಮುಖಂಡ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT