ಶುಕ್ರವಾರ, ಆಗಸ್ಟ್ 19, 2022
27 °C
ಜನಜಾಗೃತಿ ಜಾಥಾಕ್ಕೆ ಸ್ವಾಗತ, ಮೆರವಣಿಗೆ

ಮಾನ್ವಿ: ಸುಗ್ರೀವಾಜ್ಞೆ ರದ್ದತಿಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಾನ್ವಿ: ‘ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರು ಮತ್ತು ಜನಸಾಮಾನ್ಯರ ವಿರೋಧಿ ಕಾಯ್ದೆಗಳ ಜಾರಿಗಾಗಿ ಹೊರಡಿಸಿರುವ ಸುಗ್ರೀವಾಜ್ಞೆಗಳನ್ನು ರದ್ದುಪಡಿಸಬೇಕು’ ಎಂದು ಕರ್ನಾಟಕ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಡಿ.ಎಚ್.ಪೂಜಾರ ಹೇಳಿದರು.

ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟದ ಜನಜಾಗೃತಿ ಜಾಥಾ ವಾಹನ ಗುರುವಾರ ಮಾನ್ವಿಗೆ ಬಂದ ಸಂದರ್ಭದಲ್ಲಿ ನಡೆದ ಬಹಿರಂಗ ಸಮಾವೇಶದಲ್ಲಿ ಅವರು ಮಾತನಾಡಿದರು.

ಕರ್ನಾಟಕ ರೈತ ಸಂಘದ ಜಿಲ್ಲಾ ಅಧ್ಯಕ್ಷ ಅಶೋಕ ನಿಲೋಗಲ್, ತಾಲ್ಲೂಕು ಅಧ್ಯಕ್ಷ ವಿ.ಮುದುಕಪ್ಪ ನಾಯಕ, ಜನಶಕ್ತಿ ಸಂಘಟನೆಯ ಮಾರೆಪ್ಪ ಹರವಿ, ತಾಯಪ್ಪ ಬಿ.ಹೊಸೂರು, ಪಿ.ಅನಿಲ್ ಕುಮಾರ, ರಾಘವೇಂದ್ರ , ಲಕ್ಷ್ಮಣ ಜಾನೇಕಲ್ ಮುಂತಾದವರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.