ಗುರುವಾರ , ಮೇ 6, 2021
23 °C

ಮಸ್ಕಿ: ಒಟ್ಟು 60 ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಸ್ಕಿ (ರಾಯಚೂರು ಜಿಲ್ಲೆ): ಮಸ್ಕಿ ವಿಧಾನಸಭೆ ಉಪಚುನಾವಣೆಗೆ ಅಧಿಸೂಚನೆ ಹೊರಡಿಸಿದ ದಿನದಿಂದ ಗುರುವಾರದವರೆಗೆ (ಏಪ್ರಿಲ್‌ 15) 60 ಪ್ರಕರಣ ದಾಖಲಾಗಿವೆ.

ಕೋವಿಡ್‌–19 ನಿಯಮ ಉಲ್ಲಂಘನೆಗೆ ಸಂಬಂಧಿಸಿದ 46, ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದರ ಕುರಿತು 14 ಪ್ರಕರಣ ಹಾಗೂ ಹಿಂಸಾಚಾರಕ್ಕೆ ಸಂಬಂಧಿಸಿದ ಏಳು ಪ್ರಕರಣಗಳನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. 

ಇದುವರೆಗೂ ಒಟ್ಟು ₹ 3.5 ಲಕ್ಷ ಮೌಲ್ಯದ ವಿವಿಧ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. 355 ಲೀಟರ್‌ ಲಿಕ್ಕರ್‌ ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ವೆಂಕಟೇಶ ಕುಮಾರ್‌ ತಿಳಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.