ಮಸ್ಕಿ: ಪಟ್ಟಣದ ಖಾಸಗಿ ಕಟ್ಟಡದ ನೀರಿನ ಸಂಪ್ನಲ್ಲಿ ಬುಧವಾರ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಮೃತ ವ್ಯಕ್ತಿಯನ್ನು ಕರಿಂ (35) ಎಂದು ಗುರುತಿಸಲಾಗಿದೆ.

ಕಳೆದ 2–3 ದಿನಗಳಿಂದ ಕೊಳೆತ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಅಂಗಡಿಗಳನ್ನು ಬಂದ್ ಮಾಡಿ ಹುಡುಕಾಟ ನಡೆಸಿದ್ದಾರೆ. ಕಟ್ಟಡದ ನಿರ್ಮಾಣದ ವೇಳೆ ನೀರು ಸಂಗ್ರಹಕ್ಕೆ ನಿರ್ಮಿಸಲಾಗಿದ್ದ ಸಂಪ್ನಲ್ಲಿ ಶವ ತೆಲುತ್ತಿರುವುದನ್ನು ಕಂಡು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ಮಾಡಿದ್ದಾರೆ.

ಶವ ಕೊಳೆತಿದ್ದರಿಂದ ಗುರುತು ಸಿಕ್ಕಿರಲಿಲ್ಲ. ಶವದ ಬಟ್ಟೆ ಹಾಗೂ ಪಾದರಕ್ಷೆ ಮೇಲೆ ಗುರುತು ಪತ್ತೆ ಹಚ್ಚಲಾಗಿದೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-32-927060406

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.