ಶನಿವಾರ, ಜೂಲೈ 11, 2020
26 °C

ಉದ್ಯೋಗ ಖಾತ್ರಿ ಕಾಮಗಾರಿ ಪರಿಶೀಲಿಸಿದ ಸಚಿವ ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ತಾಲ್ಲೂಕಿನ ಗಾಣದಾಳ, ಬಿಚ್ಚಾಲಿ, ಯರಗೇರಾ, ನೆಲಹಾಳ, ಚಿಕ್ಕಸುಗೂರುಗಳಿಗೆ ಭೇಟಿ ನೀಡಿ ಗ್ರಾಮಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಗುರುವಾರ ಪರಿಶೀಲಿಸಿದರು.

ಗಾಣದಾಳದಲ್ಲಿ ರೈತರ ಜಮೀನುಗಳಲ್ಲಿ ನಿರ್ಮಿಸುತ್ತಿರುವ ಕೃಷಿಹೊಂಡ ಕಾಮಗಾರಿ ಹಾಗೂ ಬಿಚ್ಚಾಲಿಯಲ್ಲಿ ₹30 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ತಡೆಗೋಡೆ ಕಾಮಗಾರಿಯನ್ನು ವೀಕ್ಷಿಸಿದರು.

ಮಾರ್ಗಮಧ್ಯೆ ಮಂತ್ರಾಲಯ, ಪಂಚಮುಖಿ ಹಾಗೂ ಬಿಚ್ಚಾಲಿಯಲ್ಲಿರುವ  ಶ್ರೀ ರಾಘವೇಂದ್ರ ಸ್ವಾಮೀಜಿ ಅವರ ಬೃಂದಾವನಗಳ ದರ್ಶನ ಪಡೆದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು