ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲಿಂಗಸುಗೂರು: ಅತ್ಯಾಚಾರ ವೆಸಗಿ ಬಾಲಕಿ ಕೊಲೆಗೆ ಯತ್ನ

Published 22 ಜೂನ್ 2024, 1:39 IST
Last Updated 22 ಜೂನ್ 2024, 1:39 IST
ಅಕ್ಷರ ಗಾತ್ರ

ಲಿಂಗಸುಗೂರು: ತಾಲ್ಲೂಕಿನ ಗುಂಡಸಾಗರ ಗ್ರಾಮದ ಬಾಲಕಿ ಮೇಲೆ ಅತ್ಯಚಾರ ಮಾಡಿ ಕೊಲೆಗೆ ಯತ್ನಿಸಲಾಗಿದೆ.

ಶುಕ್ರವಾರ ಗುಂಡಸಾಗರ ಗ್ರಾಮದ ಹೊರವಲಯದಲ್ಲಿ ಬಹಿರ್ದೆಷೆಗೆ ಹೋಗಿದ್ದ ಬಾಲಕಿ ಮೇಲೆ ಅತ್ಯಾಚಾರ ಮಾಡಲಾಗಿದೆ‌. ಬಾಲಕಿ ನೀಡಿದ ದೂರಿನ ಅನ್ಚಯ ಪ್ರಕರಣ ದಾಖಲಿಸಲಾಗಿದೆ.

ಆರೋಪಿಯನ್ನು ಬಸವರಾಜ ದ್ಯಾವಪ್ಪ ಆದಾಪುರ ಎಂದು ಗುರುತಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸ್ ಇನ್ಸ್ಪೆಕ್ಟರ್ ಪುಂಡಲಿಕ್ ಪಟತ್ತರ್ ಪ್ರಕರಣದ ತನಿಖೆ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT