ಬುಧವಾರ, ಸೆಪ್ಟೆಂಬರ್ 30, 2020
22 °C

ಶಾಸಕ ಡಾ.ಶಿವರಾಜ ಪಾಟೀಲಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಕೆಲವು ದಿನಗಳಿಂದ ಹೋಂ ಕ್ವಾರಂಟೈನ್‌ ಆಗಿದ್ದ ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ ಅವರಿಗೆ ಕೋವಿಡ್‌ ದೃಢವಾಗಿದೆ.

ರೋಗದ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಆದರೂ ಮುನ್ನೆಚ್ಚೆರಿಕೆಗಾಗಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗುವುದಕ್ಕೆ ತೆರಳಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಎರಡನೇ ಸಲ ಪರೀಕ್ಷೆ ಮಾಡಿಸಿದಾಗ ಕೋವಿಡ್‌ ದೃಢವಾಗಿದ್ದು, ವಾರದ ಹಿಂದೆ ಪರೀಕ್ಷೆ ಮಾಡಿಸಿದ್ದಾಗ ನೆಗೆಟಿವ್‌ ವರದಿ ಇತ್ತು. ಪ್ರಥಮ ಸಂಪರ್ಕ, ದ್ವಿತೀಯ ಸಂಪರ್ಕದಲ್ಲಿ ಇರುವವರನ್ನು ಪತ್ತೆ ಮಾಡಲಾಗುತ್ತಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು