ಶುಕ್ರವಾರ, ನವೆಂಬರ್ 27, 2020
17 °C

ರಾಯಚೂರು: ಶೇ 74.97 ಮತದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Raichur

ರಾಯಚೂರು: ವಿಧಾನ ಪರಿಷತ್‌ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಶೇ 74.97 ರಷ್ಟು ಮತದಾನವಾಗಿದೆ.

ಒಟ್ಟು 3,528 ಮತದಾರರಿದ್ದರು. ಅತಿಹೆಚ್ಚು ಮತದಾರರಿದ್ದ ರಾಯಚೂರು ನಗರದಲ್ಲಿ ನಾಲ್ಕು ಸೇರಿ ಜಿಲ್ಲೆಯಾದ್ಯಂತ ಒಟ್ಟು 17 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಮತದಾನ ಶಾಂತಿಯುತವಾಗಿ ನಡೆದಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು