ಸೋಮವಾರ, ಜೂನ್ 14, 2021
26 °C

ರಾಯಚೂರು: ಮಗನನ್ನು ನೀರಲ್ಲಿ ಮುಳುಗಿಸಿ ತಾಯಿಯೂ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾನ್ವಿ (ರಾಯಚೂರು ಜಿಲ್ಲೆ): ಐದು ತಿಂಗಳ ಪುತ್ರನನ್ನು ಬ್ಯಾರಲ್‌ ನೀರಿಗೆ ಹಾಕಿ ಜೀವತೆಗೆದು, ತಾಯಿಯೂ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಹೃದಯ ವಿದ್ರಾವಕ ಘಟನೆ ಮಾನ್ವಿ ಪಟ್ಟಣದಲ್ಲಿ ಶುಕ್ರವಾರ ನಡೆದಿದೆ.

ತಾಯಿ ಜಾನಕಿ (26), ರಾಘವೇಂದ್ರ (5ತಿಂಗಳು) ಮೃತರು. ಪತಿ ದುರುಗಪ್ಪ ಹಾಗೂ ಇನೊಬ್ಬ ಪುತ್ರಿ ಮನೆಯಲ್ಲಿ ಇರಲಿಲ್ಲ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು