ಮುದಗಲ್: ಪಟ್ಟಣದ ಪೊಲೀಸ್ ಠಾಣೆಯಲ್ಲಿ ಭಾನುವಾರ ಬಕ್ರೀದ್ ಹಬ್ಬದ ನಿಮಿತ್ತ ಶಾಂತಿ ಸಭೆ ಜರುಗಿತು.

ಸಭೆಯಲ್ಲಿ ಲಿಂಗಸುಗೂರು ಡಿವೈಎಸ್ಪಿ ದತ್ತಾತ್ರೇಯ ಕಾರ್ನಾಡ್ ಮಾತನಾಡಿ, ‘ಸಾರ್ವಜನಿಕರು ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಬೇಕು. ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಇಲಾಖೆ ಸದಾ ಸಿದ್ಧವಿದೆ. ಇಲಾಖೆ ನಿಯಮಗಳನ್ನು ಪಾಲಿಸಲು ಪೊಲೀಸರೊಂದಿಗೆ ಸಹಕರಿಸಬೇಕು’ ಎಂದರು.

ಮಸ್ಕಿ ಸಿಪಿಐ ರಾಮಣ್ಣ ಜಲಗೇರಿ, ಪಿಎಸ್ಐ ವೆಂಕಟೇಶ ಮಾಡಗೇರಿ, ಪುರಸಭೆ ಮಾಜಿ ಸದಸ್ಯ ಶೇಖ ರಸೂಲ, ಜಮೀರ್ ಅಹ್ಮದ್ ಖಾಜಿ ಮಾತನಾಡಿದರು.

ಪುರಸಭೆ ಮಾಜಿ ಉಪಾಧ್ಯಕ್ಷ ಎಸ್ಕೆ ಅಜ್ಮೀರ್ ಬೆಳ್ಳಿಕಟ್, ಮಾಜಿ ಸದಸ್ಯ ಮೈಬೂಬ್ ಕಡ್ಡಿಪುಡಿ, ಹೇಮಂತ್ ನಾಗಲಾಪುರ, ಗಯಾಸುದ್ದಿನ್, ಬಸವರಾಜ ಬಂಕದಮನಿ, ಶರಣಪ್ಪ ಕಟ್ಟಿಮನಿ, ಅಮಿರಬೇಗ್ ಉಸ್ತಾದ, ರಘುವೀರ್ ಚಲವಾದಿ, ನ್ಯಾಮತ್ ಖಾದ್ರಿ, ನಂದಪ್ಪ ಕತ್ತಿ, ವೆಂಕಟೇಶ್ ಹಿರೇಮನಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-32-1136806227

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.