ಮುದಗಲ್: ಸಮೀಪದ ಬನ್ನಿಗೋಳ ಗ್ರಾಮದಲ್ಲಿ ಸಂಭವಿಸಿದ ಅಗ್ನಿ ದುರಂತದಿಂದ ಎಂಟಕ್ಕೂ ಹೆಚ್ಚು ಮೇವಿನ ಬಣವೆಗಳು ಸುಟ್ಟು ಭಸ್ಮ ಆಗಿವೆ.

ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಕಿಡಿ ಸಿಡಿದು ಮೇವಿನ ಬಣವೆಗಳಿಗೆ ಬೆಂಕಿ ತಗುಲಿದೆ. ಗ್ಯಾನಪ್ಪ ಪೂಜಾರಿ, ಬೀರಪ್ಪ ಹೂವಿನಬಾವಿ, ಹುಸೇನಪ್ಪ ಸೇರಿದಂತೆ ಇನ್ನಿತರರ ಮೇವಿನ ಬಣವೆಗಳು ಸುಟ್ಟಿದೆ.

ಲಿಂಗಸುಗೂರು ಹಾಗೂ ಕುಷ್ಟಗಿ ತಾಲ್ಲೂಕಿನ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-32-944176380

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.