ಮುದಗಲ್: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮೇ 27ರಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಮುದಗಲ್ ಸಮುದಾಯ ಆರೋಗ್ಯ ಕೇಂದ್ರದ ಆಡಳಿತಾಧಿಕಾರಿ ಡಾ.ಚಂದ್ರಕಾಂತ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಂಗಳೂರಿನ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ರಾಯಚೂರು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ರಿಮ್ಸ್ ಬೋಧಕ ಆಸ್ಪತ್ರೆಯ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಯುವಕ, ಯುವತಿಯರು ಹಾಗೂ ಆಸಕ್ತರು ಖುದ್ದು ಆಗಮಿಸಿ ಸ್ವಯಂ ಪ್ರೇರಿತವಾಗಿ ರಕ್ತದಾನ ಶಿಬಿರದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-32-560598434

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.