ಮುದಗಲ್ ಸಮೀಪದ ನಾಗರಾಳ ಗ್ರಾಮದಲ್ಲಿ ಮನೆಗಳಿಗೆ ಸಂಪರ್ಕ ಕಲ್ಪಿಸುವ ನಳಗಳಿಗೆ ನಲ್ಲಿ ಅಳವಡಿಸಿಲ್ಲ
ಮುದಗಲ್ ಸಮೀಪದ ನಾಗರಾಳ ಗ್ರಾಮದಲ್ಲಿ ಸಿಸಿ ರಸ್ತೆ ಅಗೆದು ಹಾಗೆ ಬಿಟ್ಟಿರುವುದು
ವಿವಿಧ ಗ್ರಾಮಗಳಲ್ಲಿ ಕಾಮಗಾರಿ ಪೂರ್ಣಗೊಂಡಿಲ್ಲ.ಯೋಜನೆಯ ಸಮರ್ಪಕ ಅನುಷ್ಠಾನ ಮತ್ತು ನ್ಯೂನತೆಗಳನ್ನು ಸರಿಪಡಿಸುವ ಕಾರ್ಯ ಜರೂರಾಗಿ ಆಗಬೇಕಿದೆ ಲಕ್ಷ್ಮಣ ಕತ್ತಿ ಗ್ರಾಮಸ್ಥ ಗುತ್ತಿಗೆದಾರ ದೂರವಾಣಿ ಕರೆ ಮಾಡಿದರೆ ಸ್ವೀಕರಿಸುತ್ತಿಲ್ಲ. ಗ್ರಾಮದಲ್ಲಿ ಅರೆಬರೆ ಕಾಮಗಾರಿ ಮಾಡಿದ್ದರಿಂದ ರಸ್ತೆಯಲ್ಲಿ ನೀರು ನಿಲ್ಲುತ್ತಿದೆ. ಗ್ರಾಮಸ್ಥರು ಪಂಚಾಯಿತಿಗೆ ಬಂದು ಕಿರಿಕಿರಿ ಮಾಡುತ್ತಿದ್ದಾರೆ. ಈ ಬಗ್ಗೆ ಇಒ ಅವರ ಗಮನಕ್ಕೆ ತಂದಿದ್ದೇನೆ