ಮುದಗಲ್: ‘ಸಿ.ಎಂ ಸ್ಥಾನದಿಂದ ಇಳಿಸಿದ್ದರಿಂದ ಬಿಜೆಪಿಗೆ ಅನುಕೂಲವಾಗುತ್ತದೆ. ಇದರಿಂದಾಗಿ ಸಿದ್ದರಾಮಯ್ಯನವರನ್ನು ಮುಂದುವರಿಸಬೇಕು’ ಎಂದು ಮುದಗಲ್ ಸಿದ್ದರಾಮಯ್ಯ ಅಭಿಮಾನ ಬಳಗದ ಪದಾಧಿಕಾರಿ ಮಾನಪ್ಪ ಜಿ ಆನೆಹೊಸೂರು ಒತ್ತಾಯಿಸಿದರು.

ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

‘ಸಿದ್ಧರಾಮಯ್ಯ ಅಹಿಂದ ವರ್ಗದ ನಾಯಕರು. ದೀನ ದಲಿತರ, ಮಹಿಳೆಯರು ಸೇರಿದಂತೆ ವಿವಿಧ ಸ್ತರದ ಜನತೆ ಪರವಾಗಿ ಆಡಳಿತ ನೀಡಿದರು. ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರಬೇಕಾದರೆ 5 ವರ್ಷ ಅಧಿಕಾರವನ್ನು ಸಿದ್ದರಾಮಯ್ಯನವರಿಗೆ ನೀಡಬೇಕು’ ಎಂದರು.

ಗ್ಯಾನಪ್ಪ ಕಟ್ಟಿಗೇರ್, ರಹೆಮಾನಸಾಬ ಅರಗಂಜಿ, ರಹೆಮಾನ್ ಟೇಲರ್ ಮತ್ತು ಗುರಪ್ಪ ಲೆಕ್ಕಿಹಾಳ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-32-46866313

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.