ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪ್ಪಳ ಗ್ರಾಮದಲ್ಲಿ ವ್ಯಕ್ತಿ ಸಾವು: ಕೊಲೆ ಶಂಕೆ

Published 2 ಜೂನ್ 2023, 6:49 IST
Last Updated 2 ಜೂನ್ 2023, 6:49 IST
ಅಕ್ಷರ ಗಾತ್ರ

ಸಿಂಧನೂರು: ತಾಲ್ಲೂಕಿನ ಉಪ್ಪಳ ಗ್ರಾಮದ ಬಸವರಾಜ ಯಂಕೋಬ (30) ಎಂಬುವವರು ವ್ಯಕ್ತಿ ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.

ಬುಧವಾರ ಸಂಜೆ 5 ಗಂಟೆಗೆ ಮನೆಯಿಂದ ಹೋಗಿದ್ದ ವ್ಯಕ್ತಿ ವಾಪಸ್ ಬಂದಿರಲಿಲ್ಲ. ಗುರುವಾರ ಮಧ್ಯಾಹ್ನ 2 ಗಂಟೆಗೆ ಕೆಂಗಲ್ ಕ್ರಾಸ್‍ನಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮೃತನ ಮಾವ ಬೀರಪ್ಪ ದೂರು ನೀಡಿದ ಹಿನ್ನಲೆಯಲ್ಲಿ ಗ್ರಾಮೀಣ ಪೊಲೀಸ್ ಠಾಣೆ ಸಬ್‍ಇನ್‌ಸ್ಪೆಕ್ಟರ್ ಮಲ್ಲಿಕ್ ಸಾಹೆಬ್ ಅವರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT