ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು | ಯುವಕನ ಹತ್ಯೆ, ಆರೋಪಿ ಬಂಧನ

Last Updated 15 ಮೇ 2020, 4:12 IST
ಅಕ್ಷರ ಗಾತ್ರ

ರಾಯಚೂರು: ಜಿಲ್ಲೆಯ ಮುದಗಲ್ ಪಟ್ಟಣದಲ್ಲಿ ಗುರುವಾರ ತಡರಾತ್ರಿ ನಡೆದಿದ್ದ ಮೆಹಬೂಸಾಬ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಹನುಮಂತ ಚಲುವಾದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಪುತ್ರಿಯನ್ನು ಅನೈತಿಕ ಸಂಬಂಧಕ್ಕಾಗಿ ಮೆಹಬೂಸಾಬ್ ಪೀಡಿಸುತ್ತಿರುವುದನ್ನು ನೋಡಿ ಹತ್ಯೆ ಮಾಡಿರುವುದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT