ಸಿಂಧನೂರು: ‘ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಗಳನ್ನು ಏರಿಸಿರುವುದನ್ನು ವಿರೋಧಿಸಿ ದೇಶದಾದ್ಯಂತ ಮೇ 29 ಹಾಗೂ 30 ರಂದು ಪ್ರತಿಭಟನೆ ನಡೆಸಲಾಗುವುದು’ ಎಂದು ಸಿಪಿಐ (ಎಂ.ಎಲ್) ರಾಜ್ಯ ಕಾರ್ಯದರ್ಶಿ ಡಿ. ಎಚ್.ಪೂಜಾರ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿ,‘ಪಕ್ಷದ ಕೇಂದ್ರ ಸಮಿತಿಯು ಮೇ 15ರಿಂದ 18 ರವರೆಗೆ ತೆಲಂಗಾಣದ ಕಮ್ಮಂನಲ್ಲಿ ನಡೆದ ಸಭೆಯಲ್ಲಿ ಪ್ರತಿಭಟನೆ ನಿರ್ಣಯ ಕೈಗೊಂಡಿದೆ. ಇರಾನ್, ಅಮೆರಿಕ, ಇಸ್ರೇಲ್ ದಾಳಿ ಹಾಗೂ ಪಶ್ಚಿಮ ಏಷ್ಯಾ ಬಿಕ್ಕಟ್ಟನ್ನು ಉಲ್ಲೇಖಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜನರಿಗೆ ಅಗತ್ಯ ವಸ್ತುಗಳ ಮಿತವ್ಯಯದ ಕುರಿತು ಕರೆ ನೀಡಿರುವುದು ಎಷ್ಟು ಸರಿಯಲ್ಲ’ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-32-1136476208

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.