Bihar Polls 2025: ರಾಘೋಪುರ ವಿಧಾನಸಭಾ ಕ್ಷೇತ್ರದಿಂದ ತೇಜಸ್ವಿ ನಾಮಪತ್ರ ಸಲ್ಲಿಕೆ
Tejashwi Nomination: ಬಿಹಾರ ವಿಧಾನಸಭಾ ಚುನಾವಣೆಗೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ರಾಘೋಪುರ ಕ್ಷೇತ್ರದಿಂದ ಮೂರನೇ ಬಾರಿಗೆ ನಾಮಪತ್ರ ಸಲ್ಲಿಸಿದ್ದು, ತಂದೆ ಲಾಲು ಪ್ರಸಾದ್ ಮತ್ತು ತಾಯಿ ರಾಬ್ರಿ ದೇವಿ ಸಮ್ಮುಖದಲ್ಲಿ ಹ್ಯಾಟ್ರಿಕ್ ಗೆಲುವು ಗುರಿಯಾಗಿಸಿಕೊಂಡಿದ್ದಾರೆ.Last Updated 15 ಅಕ್ಟೋಬರ್ 2025, 10:33 IST