ಮತ ಕಳವು ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ: ರಾಜ್ಯದಿಂದ 4,500 ಮಂದಿ ಭಾಗಿ
Congress Protest: ಮತ ಕಳವು ವಿರುದ್ಧ ಇಲ್ಲಿನ ರಾಮಲೀಲಾ ಮೈದಾನದಲ್ಲಿ ಭಾನುವಾರ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ರಾಜ್ಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರು, ಶಾಸಕರು ಹಾಗೂ 4,500ಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗಲಿದ್ದಾರೆ. Last Updated 13 ಡಿಸೆಂಬರ್ 2025, 23:56 IST