ದರ ಕುಸಿತದ ಪರಿಣಾಮ ರಸಗೊಬ್ಬರ ಕ್ರಿಮಿನಾಶಕ ಕೂಲಿಕಾರ್ಮಿಕರ ಖರ್ಚು ಭರಿಸಲು ಸಾಧ್ಯವಾಗುತ್ತಿಲ್ಲ. ಸರ್ಕಾರ ಸಂಕಷ್ಟದಲ್ಲಿರುವ ರೈತರ ನೆರವಿಗೆ ಬರಬೇಕು.
–ರಶೀದ್ ಸಾಬ್ ಬಂಕದ್, ಅಮೀನಗಡ ಗ್ರಾಮದ ರೈತ
ಪಾಮನಕಲ್ಲೂರು ಹೋಬಳಿ ವ್ಯಾಪ್ತಿಯಲ್ಲಿ 196 ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬೆಳೆಯಲಾಗಿದೆ. ಪ್ರೋತ್ಸಾಹಧನ ಪಡೆಯಲು ಅರ್ಜಿ ಸಲ್ಲಿಸಿದಲ್ಲಿ ಪರಿಗಣಿಸಲಾಗುವುದು. ನಷ್ಟ ಪರಿಹಾರದ ಬಗ್ಗೆ ಸರ್ಕಾರ ನಿರ್ಧರಿಸುತ್ತದೆ
–ನೀಲಕಂಠ, ತೋಟಗಾರಿಕೆ ಇಲಾಖೆ ಸಹಾಯಕ ಅಧಿಕಾರಿ ಪಾಮನಕಲ್ಲೂರು