ಸಿಂಧನೂರಿನ ದೇವರಾಜ ಅರಸು ಮಾರುಕಟ್ಟೆಯ ಆವರಣದಲ್ಲಿ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಪ್ರತಿಷ್ಠಾಪಿಸಲ್ಪಟ್ಟ ನುಲಿಯ ಚಂದಯ್ಯನ ಕಂಚಿನ ಪ್ರತಿಮೆಯನ್ನು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಅನಾವರಣಗೊಳಿಸಿದರು
ಕೊರಮ ಕೊರಚ ಕೊರವ ಕುಂಚಿಕೊರವ ಸಮುದಾಯಗಳನ್ನು ರಾಜಕಾರಣಿಗಳು ನಿರ್ಲಕ್ಷ್ಯ ಮಾಡಿದ್ದಾರೆ. ಒಗ್ಗಟ್ಟನ್ನು ಪ್ರದರ್ಶಿಸುವ ಮೂಲಕ ರಾಜಕೀಯ ಶಕ್ತಿಯಾಗಿ ಬೆಳೆಯಬೇಕಾದ ಅವಶ್ಯಕತೆ ಇದೆ