ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು | ಪೊಲೀಸ್ ಕಾನ್‍ಸ್ಟೆಬಲ್ ಪರೀಕ್ಷೆ: ಸುಸೂತ್ರ

Published 25 ಫೆಬ್ರುವರಿ 2024, 16:03 IST
Last Updated 25 ಫೆಬ್ರುವರಿ 2024, 16:03 IST
ಅಕ್ಷರ ಗಾತ್ರ

ರಾಯಚೂರು: ನಗರದ ಪ್ರಮುಖ ಕಾಲೇಜುಗಳಲ್ಲಿ ಸ್ಥಾಪಿಸಿದ್ದ ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ಪೊಲೀಸ್ ಕಾನ್‍ಸ್ಟೆಬಲ್ ಪರೀಕ್ಷೆ ನಡೆಯಿತು.

ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲಿ ಸಿಪಿಐ, ಪಿಎಸ್‌ಐ ಹಾಗೂ ಪೊಲೀಸ್‌ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಬೆಳಿಗ್ಗೆ ಪ್ರವೇಶ ದ್ವಾರದಲ್ಲೇ ತಪಾಸಣೆ ನಡೆಸಿ ಅಭ್ಯರ್ಥಿಗಳನ್ನು ಪರೀಕ್ಷಾ ಕೆಂದ್ರಗಳಿಗೆ ಕಳಿಸಿಕೊಡಲಾಯಿತು.

ಪೊಲೀಸ್ ಕಾನ್‍ಸ್ಟೆಬಲ್ ಪರೀಕ್ಷೆ ಹಿನ್ನಲೆ ಮೊದಲೇ ಪುರುಷ, ಮಹಿಳೆ ಮತ್ತು ಲೈಂಗಿಕ ಅಲ್ಪಸಂಖ್ಯಾತ
ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆ ಜಾರಿ ಮಾಡಲಾಗಿತ್ತು. ನಗರದ ಸ್ಟೇಷನ್‌ ರಸ್ತೆಯಲ್ಲಿರುವ ಶಿಕ್ಷಣ ಸಂಸ್ಥೆಗಳಲ್ಲೇ ಅಧಿಕ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT