ಮಂಗಳವಾರ, ಮಾರ್ಚ್ 2, 2021
18 °C

ಪೊದೆಗೆ ನುಗ್ಗಿದ ಪೊಲೀಸ್‌ ಜೀಪ್‌!

‍ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಗ್ರಾಮೀಣ ಠಾಣೆಯ ಪೊಲೀಸರು ಸಂಚರಿಸುತ್ತಿದ್ದ ಜೀಪ್‌ ಚಾಲಕನ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದ ಇಳಿಜಾರಿನಲ್ಲಿ ಮುಳ್ಳಿನ ಪೊದೆಗೆ ನುಗ್ಗಿದ ಘಟನೆ ತಾಲ್ಲೂಕಿನ ಮುರಾನಪುರ ಗ್ರಾಮದ ಬಳಿ ಗುರುವಾರ ನಡೆದಿದೆ. 

ಅದೃಷ್ಟವಶಾತ್‌ ಗ್ರಾಮೀಣ ಠಾಣೆಯ ಸಿಪಿಐ ಹನುಮರೆಡ್ಡಿ ಸೇರಿ ಕಾನ್‌ಸ್ಟೇಬಲ್‌ಗಳು ಅಪಾಯದಿಂದ ಪಾರಾಗಿದ್ದಾರೆ.

ವಾಹನವು ಜಖಂಗೊಂಡಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿಸಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು