ಸಿರವಾರ: ‘ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಲಿಂಗಸುಗೂರು ವಿಧಾನಸಭಾ ಕ್ಷೇತ್ರದಿಂದ ಮುಂದಿನ ಚುನಾವಣೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳು ಬಂಜಾರ ಸಮಾಜದ ಅಭ್ಯರ್ಥಿಗೆ ಟಿಕೆಟ್ ನೀಡಬೇಕು’ ಎಂದು ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶೇಖರಪ್ಪ ರಾಠೋಡ ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘ಜಿಲ್ಲೆಯಲ್ಲಿ 300ಕ್ಕೂ ಹೆಚ್ಚು ತಾಂಡಗಳಿವೆ. 1 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಇದೆ. ಲಿಂಗಸುಗೂರು ತಾಲ್ಲೂಕಿನಲ್ಲಿ 30 ಸಾವಿರ ಜನಸಂಖ್ಯೆ ಇದೆ. ನಮ್ಮ ಸಮಾಜ ಜಿಲ್ಲೆಯಲ್ಲಿ ಇಲ್ಲಿಯವರೆಗೂ ರಾಜಕೀಯವಾಗಿ ಮುಂದುವರಿದಿಲ್ಲ. ಯಾವುದೇ ಕ್ಷೇತ್ರವನ್ನೂ ಪ್ರತಿನಿಧಿಸಲು ಸಾಧ್ಯವಾಗಿಲ್ಲ. ಆದ್ದರಿಂದ ಮುಂದಿನ ಚುನಾವಣೆಯಲ್ಲಿ ಸಮಾಜದವರಿಗೆ ಟಿಕೆಟ್ ನೀಡಬೇಕು’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.