ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತುರ್ವಿಹಾಳ | ಆಸ್ತಿ ತೆರಿಗೆ ರಿಯಾಯಿತಿ: ಅವಧಿ ವಿಸ್ತರಣೆ

Published 6 ಜುಲೈ 2024, 15:45 IST
Last Updated 6 ಜುಲೈ 2024, 15:45 IST
ಅಕ್ಷರ ಗಾತ್ರ

ತುರ್ವಿಹಾಳ: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಪೂರ್ಣ ಪ್ರಮಾಣದ ಆಸ್ತಿಯ ತೆರಿಗೆಯನ್ನು ಪಾವತಿಸಿದರೆ ಶೇ 5ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಮುಖ್ಯಾಧಿಕಾರಿ ಪ್ರಸನ್ನ.ಎ.ಕಲ್ಯಾಣ ಶೆಟ್ಟಿ ತಿಳಿಸಿದ್ದಾರೆ.

ಆರ್ಥಿಕ ವರ್ಷದ ಆರಂಭವಾದ 30 ದಿನಗಳಲ್ಲಿ ಪಟ್ಟಣದ ಮನೆ, ನಳ, ನಿವೇಶನ ಇತರೆ ಆಸ್ತಿಯ ಸ್ವಯಂ ತೆರಿಗೆ ಪಾವತಿಯನ್ನು ಉತ್ತೇಜಿಸುವ ಸಲುವಾಗಗಿ ರಾಜ್ಯ ಸರ್ಕಾರ ಜುಲೈ 31ರವರೆಗೆ ಅವಧಿ ವಿಸ್ತರಿಸಿದೆ.  ಪಟ್ಟಣದ ಎಲ್ಲ ಆಸ್ತಿ ಮಾಲೀಕರು ರಿಯಾಯಿತಿ ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ತೆರಿಗೆ ಪಾವತಿಸಿ ಪಟ್ಟಣದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT