ರಾಯಚೂರು: ನೀರಿಗಾಗಿ ಗ್ರಾ.ಪಂ.ಕಚೇರಿ ಎದುರು ಧರಣಿ

7

ರಾಯಚೂರು: ನೀರಿಗಾಗಿ ಗ್ರಾ.ಪಂ.ಕಚೇರಿ ಎದುರು ಧರಣಿ

Published:
Updated:

ರಾಯಚೂರು: ಕುಡಿಯುವ ನೀರು ಒದಗಿಸುವಂತೆ ಒತ್ತಾಯಿಸಿ ಜಿಲ್ಲೆಯ ಮಾನ್ವಿ ತಾಲ್ಲೂಕಿನ ಗಣದಿನ್ನಿ ಮಹಿಳೆಯರು ಖಾಲಿ ಕೊಡಗಳೊಂದಿಗೆ ಗ್ರಾಮ ಪಂಚಾಯಿತಿ ಎದುರು ಶುಕ್ರವಾರ ಬೆಳಿಗ್ಗೆಯಿಂದ ಧರಣಿ ನಡೆಸುತ್ತಿದ್ದಾರೆ.

‘ನೀರಿಗಾಗಿ ಒಂದು ಕಿಲೋ ಮೀಟರ್‌ ನಡೆಯಬೇಕಾದ ಅನಿವಾರ್ಯತೆ ಎದುರಾಗಿದ್ದು, ಇಂಥ ಸಂಕಷ್ಟದ ಸನ್ನಿವೇಶದಲ್ಲೂ ಪಂಚಾಯಿತಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸ್ಪಂದಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಗ್ರಾಮದಲ್ಲಿ ಕುಡಿಯುವ ನೀರು ಒದಗಿಸುವುದು, ರಸ್ತೆ ನಿರ್ಮಾಣ ಮಾಡುವುದು ಸೇರಿದಂತೆ ಅನೇಕ ಮೂಲ ಸೌಕರ್ಯಗಳನ್ನು ಒದಗಿಸಬೇಕು ಎಂದು ಪ್ರತಿಟನಾಕಾರರು ಒತ್ತಾಯಿಸುತ್ತಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !