ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದೇವದುರ್ಗ | ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

Published 12 ಜೂನ್ 2024, 14:45 IST
Last Updated 12 ಜೂನ್ 2024, 14:45 IST
ಅಕ್ಷರ ಗಾತ್ರ

ಅರಕೇರಾ (ದೇವದುರ್ಗ): ಪಟ್ಟಣದ ಮೌಲಾನ್ ಆಜಾದ್ ಆಂಗ್ಲ ಮಾಧ್ಯಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಖಾಲಿ ಇರುವ ಕನ್ನಡ, ಇಂಗ್ಲಿಷ್, ವಿಜ್ಞಾನ ಮತ್ತು ಸಮಾಜ ವಿಜ್ಞಾನ ವಿಷಯಗಳ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಜೂನ್ 12 ರಿಂದ 15 ರೊಳಗೆ ಅರ್ಜಿ ಸಲ್ಲಿಸಿ ಜೂ16 ಸಂದರ್ಶನ ಶಾಲೆಯಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗತಕ್ಕದು. ತರಗತಿಗಳು ಪ್ರಾರಂಭವಾಗಿದ್ದು ಅರ್ಹ ಬಿ.ಇಡಿ ಪದವೀಧರರು ವಿಷಯವಾರು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಮುಖ್ಯ ಶಿಕ್ಷಕ ಸೈದು ಸಾಹೇಬ್ ಬಾಳಿಕಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 8073274117 ಸಂಪರ್ಕಿಸಲು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT