ಸೋಮವಾರ, ಸೆಪ್ಟೆಂಬರ್ 28, 2020
24 °C

ರಾಯಚೂರು: ರೇಸ್‌ ಕಾನ್ಸೆಫ್ಟ್‌ ಶಾಲೆ 10ನೇ ತರಗತಿ ಪರೀಕ್ಷೆಯಲ್ಲಿ ಪ್ರತಿಶತ ಸಾಧನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಯಚೂರು: ಕೇಂದ್ರೀಯ ಪಠ್ಯಕ್ರಮದ 10ನೇ ತರಗತಿ ಫಲಿತಾಂಶವು ಪ್ರಕಟವಾಗಿದ್ದು, ನಗರದ ರೇಸ್‌ ಕಾನ್ಸೆಪ್ಟ್‌ ಶಾಲೆಯ 119 ವಿದ್ಯಾರ್ಥಿಗಳೆಲ್ಲ ಉತ್ತೀರ್ಣರಾಗಿದ್ದಾರೆ. ಐದು ವಿದ್ಯಾರ್ಥಿಗಳು ಶೇ 90 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿದ್ದಾರೆ.

ಒಟ್ಟು ವಿದ್ಯಾರ್ಥಿಗಳಲ್ಲಿ 46 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌, 52 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ 21 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಒಟ್ಟು 500 ಅಂಕಗಳಿಗೆ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು