ಮಂತ್ರಾಲಯದ ಶ್ರೀಮಠದ ಆವರಣದಲ್ಲಿ ಸ್ವರ್ಣ ರಥದಲ್ಲಿ ರಾಘವೇಂದ್ರ ತೀರ್ಥರ ಚಿನ್ನದ ಉತ್ಸಮೂರ್ತಿಯ ಭವ್ಯ ಮೆರವಣಿಗೆ ಮಾಡಲಾಯಿತು
ಮಂತ್ರಾಲಯದಲ್ಲಿ ಶ್ರೀರಾಘವೇಂದ್ರ ಸ್ವಾಮಿಗಳ 354ನೇ ಆರಾಧನಾ ಮಹೋತ್ಸವದ ಮಧ್ಯಾರಾಧನೆ ಪ್ರಯುಕ್ತ ಪಲ್ಲಕ್ಕಿ ಮೆರವಣಿಗೆ ನಡೆಯಿತು
ಶ್ರೀಸುಬುಧೇಂದ್ರ ತೀರ್ಥರು ಶ್ರೀರಾಯರ ಮೂಲಬೃಂದಾವನಕ್ಕೆ ಮಹಾ ಆರತಿ ಬೆಳಗಿದರು