ಗುರುವಾರ , ಜೂನ್ 4, 2020
27 °C

ರಾಯಚೂರು: ಮತ್ತೆ 39 ಜನರಿಗೆ ಕೋವಿಡ್‌-19 ದೃಢ, ಸೋಂಕಿತರ ಸಂಖ್ಯೆ 65ಕ್ಕೆ ಏರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ರಾಯಚೂರು: ಜಿಲ್ಲೆಯಲ್ಲಿ ಕೋವಿಡ್‌ ಪಾಸಿಟಿವ್‌ ವರದಿಗಳ ಸಂಖ್ಯೆ ದ್ವಿಗುಣವಾಗುತ್ತಿದ್ದು, ಶನಿವಾರ ಮತ್ತೆ 39 ಮಂದಿಗೆ ಕೊರೊನಾ ಸೋಂಕು ದೃಢವಾಗಿದೆ. ಇದುವರೆಗೂ ಜಿಲ್ಲೆಯಲ್ಲಿ ಒಟ್ಟು 65 ಪ್ರಕರಣಗಳಲ್ಲಿ ಪಾಸಿಟಿವ್‌ ಕಂಡುಬಂದಿವೆ.

ಆಂಧ್ರಪ್ರದೇಶದಿಂದ ಮರಳಿದ್ದ ಪಿ–1837 (ವಯಸ್ಸು 46)  ಒಬ್ಬ ವ್ಯಕ್ತಿಗೆ ಕೋವಿಡ್‌ ದೃಢವಾಗಿದ್ದು, ಇನ್ನುಳಿದವರೆಲ್ಲರೂ ಮಹಾರಾಷ್ಟ್ರದಿಂದ ಮರಳಿ ಬಂದವರಾಗಿದ್ದಾರೆ. ಎಲ್ಲರನ್ನು ಕ್ವಾರಂಟೈನ್‌ ಕೇಂದ್ರಗಳಲ್ಲಿ ಇರಿಸಲಾಗಿತ್ತು. ಇದೀಗ ಒಪೆಕ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು