ರಾಯಚೂರು: ಕರ್ನಾಟಕದಲ್ಲಿ ಅಹಿಂದ ಚಳುವಳಿಗೆ 25 ವರ್ಷ ಪೂರ್ತಿಯಾದ ಹಿನ್ನೆಲೆ 'ಅಹಿಂದ 25, ಹೋರಾಟ–ಸಾಧನೆ–ಸಂಕಲ್ಪ' ರಾಜ್ಯಮಟ್ಟದ ವಿಚಾರ ಸಂಕಿರಣವನ್ನು ಏ. 26 ರಂದು ಬೆಳಿಗ್ಗೆ 10ಕ್ಕೆ ಹುಬ್ಬಳ್ಳಿಯ ವಿಮಾನ ನಿಲ್ದಾಣ ರಸ್ತೆಯ ರಾಯಲ್ ರೀಟೆಜ್ ಹೋಟೆಲ್ನಲ್ಲಿ ಆಯೋಜಿಸಲಾಗಿದೆ ಎಂದು ಅಹಿಂದ ಕರ್ನಾಟಕ ಸಂಚಾಲಕ ಕೆ. ಶಾಂತಪ್ಪ ತಿಳಿಸಿದರು

ಕರ್ನಾಟಕದ ಸಾಮಾಜಿಕ ಇತಿಹಾಸ ಜಾತಿ, ವರ್ಗ, ಲಿಂಗ ಮತ್ತು ಧರ್ಮ ಆಧಾರಿತ ಅಸಮಾನತೆಗಳ ವಿರುದ್ಧ ನಡೆದ ಹೋರಾಟಗಳಿಂದ ರೂಪುಗೊಂಡಿದೆ ಎಂದು ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.

ಕಾರ್ಯಕ್ರಮದಲ್ಲಿ ಸಚಿವ ಸತೀಶ್ ಜಾರಕಿಹೊಳಿ, ಸಲೀಂ ಅಹಮದ್, ಎಚ್.ಸಿ. ಮಹದೇವಪ್ಪ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಭೀಮಣ್ಣ ಮೇಟಿ, ಹನುಮಂತಪ್ಪ ಜಾಲಿಬೆಂಚಿ, ಶಂಕರ, ಮೊಹಿನುದ್ದೀನ್, ಆಂಜನೇಯ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-32-653519055

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.